सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ
उदाहरण : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.
पर्यायवाची : ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೂಗು, ತೊನೆ, ತೊನೆದಾಡು
अन्य भाषाओं में अनुवाद :हिन्दी
झूले पर बैठकर पेंग लेना।
इंस्टॉल करें