अर्थ : ಜೇಷ್ಠರಾಗುವ ಸ್ಥಿತಿ ಅಥವಾ ಭಾವನೆ
उदाहरण :
ಅಣ್ಣ ತಾನು ದೊಡ್ಡವನಾದರಿಂದ ತುಂಬಾ ಲಾಭ ಪಡೆಯುತ್ತಿದ್ದಾನೆ.
पर्यायवाची : ದೊಡ್ಡವನು
अन्य भाषाओं में अनुवाद :
Higher rank than that of others especially by reason of longer service.
higher rank, higher status, senior status, seniorityअर्थ : ವೈಶಾಖ ಮತ್ತು ಆಷಾಡ ಮಾಸದ ಮಧ್ಯದ ತಿಂಗಳು ಆಂಗ್ಲರ ತಿಂಗಳ ಮೇ ಮತ್ತು ಜೂನ್ ನ ನಡುವೆ ಬರುವುದು
उदाहरण :
ಅವನು ಜೇಷ್ಠ ಮಾಸದ ಕೃಷ್ಣ ಪಕ್ಷದ ದಶಮಿಯಂದು ಹುಟ್ಟಿದನು
पर्यायवाची : ಜೇಷ್ಠ ಮಾಸ
अन्य भाषाओं में अनुवाद :
वैशाख और आषाढ़ के बीच का महीना जो अंग्रेजी महीने के मई और जून के बीच में आता है।
वह जेठ के कृष्ण पक्ष की दशमी को पैदा हुआ था।अर्थ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹದಿನೆಂಟನೇ ನಕ್ಷತ್ರ
उदाहरण :
ಜೇಷ್ಠ ನಕ್ಷತ್ರದಲ್ಲಿ ಮೂರು ನಕ್ಷತ್ರಗಳಿವೆ.
पर्यायवाची : ಜೇಷ್ಠ ನಕ್ಷತ್ರ, ಜೇಷ್ಠ-ನಕ್ಷತ್ರ, ಜೇಷ್ಠನಕ್ಷತ್ರ
अन्य भाषाओं में अनुवाद :
अर्थ : ಜೇಷ್ಠ ಮಾಸಕ್ಕೆ ಸಂಬಂಧಿಸಿದ ಅಥವಾ ಜೇಷ್ಟ ಮಾಸದ
उदाहरण :
ಜೇಷ್ಠ ಪೂರ್ಣಿಮೆಯ ದಿನದಲ್ಲಿ ಮಳೆಯರು ವಟವೃಕ್ಷವನ್ನು ಪೂಜೆ ಮಾಡುತ್ತಾರೆ.
अन्य भाषाओं में अनुवाद :
ज्येष्ठ महीने से संबंधित या ज्येष्ठ महीने का।
ज्येष्ठी पूर्णिमा के दिन महिलाएँ बरगद की पूजा करती हैं।