पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜೋಲಾಡುವಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಜೋಲಾಡುವಂತಹ   ಗುಣವಾಚಕ

अर्थ : ಯಾವುದು ನೇತಾಡುತ್ತದೆಯೋ

उदाहरण : ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.

पर्यायवाची : ಜೋಲಾಡು, ಜೋಲಾಡುವ, ಜೋಲಾಡುವಂತ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡು, ನೇತಾಡುವ, ನೇತಾಡುವಂತ, ನೇತಾಡುವಂತಹ


अन्य भाषाओं में अनुवाद :

जो झूलता हो।

हमने झूलना पुल से नदी पार की।
झुलौआ, झुलौवा, झूलना, झूलने वाला

अर्थ : ಗಟ್ಟಿ ಅಥವಾ ದೃಢವಾಗಿಲ್ಲದ್ದು

उदाहरण : ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.

पर्यायवाची : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


अन्य भाषाओं में अनुवाद :

जो दृढ़ता से बँधा, जकड़ा या कसा न हो।

बुढ़ापे में शरीर ढीला पड़ जाता है।
ढीला, ढीला-ढाला, शिथिल

चौपाल