अर्थ : ಕೈ ಅಥವಾ ಕಾಲಿನಲ್ಲಿ ರಕ್ತ ಸಂಚಾರ ನಿಂತಾಗ ಆಗುವ ಅವಸ್ಥೆ ಅಥವಾ ಕ್ಷಣಿಕವಾಗಿ ಜುಮ್ಮು ಹಿಡಿಯುವುದು
उदाहरण :
ನಾನು ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಂಡಿದ್ದರಿಂದ ನನ್ನ ಎಡಗಾಲು ಜೊಮ್ಮು ಹಿಡಿಯುತ್ತಿದೆ.
पर्यायवाची : ಜುಮ್ಮು ಹಿಡಿಯುವುದು, ಜೊಮ್ಮು ಹಿಡಿಯಿತು
अन्य भाषाओं में अनुवाद :
अर्थ : ಕೈ ಅಥವಾ ಕಾಲಿನಲ್ಲಿ ಜುಮ್ಮು ಹಿಡಿಯುವ ಒಂದು ತೆರೆನಾದ ರೋಗ
उदाहरण :
ಅವನಿಗೆ ಜೊಮ್ಮ ಹಿಡಿಯುತ್ತಿದ್ದರಿಂದ ಚಿಕಿತ್ಸೆ ಪಡೆಯಲು ವೈದ್ಯರ ಬಳಿ ಹೋದ.
पर्यायवाची : ಕೂರಿಟ್ಟುತು, ಜುಮ್ಮು ಹಿಡಿಯುವುದು, ಜೊಮ್ಮು ಹಿಡಿಯಿತು
अन्य भाषाओं में अनुवाद :