अर्थ : ಪ್ರತಿಧ್ವನಿ ಉತ್ಪತ್ತಿಯಾಗುವ ಕ್ರಿಯೆ
उदाहरण :
ಗಂಟೆಯ ಪ್ರತಿಧ್ವನಿ ದೇವಸ್ತಾನದಲೆಲ್ಲಾ ಹರಡಿತು.
पर्यायवाची : ಪ್ರತಿಧ್ವನಿ
अन्य भाषाओं में अनुवाद :
A vibration of large amplitude produced by a relatively small vibration near the same frequency of vibration as the natural frequency of the resonating system.
resonanceअर्थ : ಪಕ್ಷಿಗಳ ಮಧುರವಾದ ಕೂಗು ಅಥವಾ ಧ್ವನಿ
उदाहरण :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಚಿಲಿಪಿಲಿ ಶಬ್ಧ ಮಧುರವಾಗಿರುತ್ತದೆ.
पर्यायवाची : ಇನಿದನಿ, ಕಲರವ, ಕೂಗು, ಗುಂಜಾರವ, ಗುಯಿಗುಟ್ಟುವಿಕೆ, ಗುಹುಗುಟ್ಟುವಿಕೆ, ಚಿಲಿಪಿಲಿ, ಮಧುರ ಧ್ವನಿ
अन्य भाषाओं में अनुवाद :
अर्थ : ದುಂಬಿಗಳ ಧ್ವನಿ
उदाहरण :
ವೃಕ್ಷದ ಪೊಟ್ರೆಯಿಂದ ಝೇಂಕಾರ ಕೇಳಿಬರುತ್ತಿದೆ.
अन्य भाषाओं में अनुवाद :
अर्थ : ಆಭರಣ ಮುಂತಾದವುಗಳ ಝನಝನ ಶಬ್ಧ
उदाहरण :
ಮನೆಯಲ್ಲಿ ಹೊಸದಾಗಿ ಬಂದಿರುವ ಸೊಸೆಯ ಕಾಲಿನ ಗೆಜ್ಜೆಯ ಝೇಂಕಾರದ ಶಬ್ಧ ಕೇಳುತ್ತಿದೆ.
पर्यायवाची : ಝನತ್ಕಾರ
अन्य भाषाओं में अनुवाद :