अर्थ : ಪ್ರಬಲವಾದ ಒತ್ತಾಸೆ
उदाहरण :
ಅದಮ್ಯವಾದ ಒತ್ತಾಸೆ ಕೆಲವುಬಾರಿ ದಾರಿ ತಪ್ಪಿಸುತ್ತದೆ.
पर्यायवाची : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತಹ
अन्य भाषाओं में अनुवाद :
अर्थ : ಯಾವುದೋ ಒಂದನು ತಡೆದಿಲ್ಲ ಅಥವಾ ಹೋಗಲಾಡಿಸಿಲ್ಲ ಅಥವಾ ನಿವಾರಿಸಲ್ಲದಂತಹ
उदाहरण :
ಅನಿವಾರಿತ ಭ್ರಷ್ಟಚಾರ ವರ್ಷಗಳಿಂದ ನಡೆದುಕೊಂಡು ಹೋಗುತ್ತಿದೆ.
पर्यायवाची : ಅನಿವಾರಿತ, ಅನಿವಾರಿತವಾದ, ಅನಿವಾರಿತವಾದಂತ, ಅನಿವಾರಿತವಾದಂತಹ, ತಡೆಯಲಾಗದ, ತಡೆಯಲಾಗದಂತಹ, ಹೋಗಲಾಡಿಸದ, ಹೋಗಲಾಡಿಸದಂತ, ಹೋಗಲಾಡಿಸದಂತಹ
अन्य भाषाओं में अनुवाद :
Not restrained or controlled.
Unbridled rage.अर्थ : ಯಾವುದೋ ಒಂದನ್ನು ಸುಲಭವಾಗಿ ನಿಲ್ಲಿಸಲು ಅಥವಾ ತಡೆಯಲು ಆಗದೇ ಹೋಗುವುದು
उदाहरण :
ಈ ತಡೆಯಲಾಗದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಾಗಿ ಬಂದಿದೆ.
पर्यायवाची : ತಡೆಯಲಾಗದ, ತಡೆಯಲಾಗದಂತಹ, ನಿವಾರಿಸಲಿಕ್ಕಾಗದ, ನಿವಾರಿಸಲಿಕ್ಕಾಗದಂತ, ನಿವಾರಿಸಲಿಕ್ಕಾಗದಂತಹ
अन्य भाषाओं में अनुवाद :
जो आसानी से रोका या हटाया न जा सके।
इस दुनिर्वार्य परिस्थिति का मुक़ाबला धैर्य के साथ करना होगा।अर्थ : ಯಾವುದೋ ಒಂದನ್ನು ತಡೆಯಲು ಆಗುವುದಿಲ್ಲವೋ
उदाहरण :
ಸಾವನ್ನು ತಡೆಯಲಾಗದು.
पर्यायवाची : ತಡೆಯಲಾಗದ, ತಡೆಯಲಾಗದಂತಹ, ನಿಲ್ಲಿಸಲಾಗದ, ನಿಲ್ಲಿಸಲಾಗದಂತ, ನಿಲ್ಲಿಸಲಾಗದಂತಹ
अन्य भाषाओं में अनुवाद :
अर्थ : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ
उदाहरण :
ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.
पर्यायवाची : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತಹ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ
अन्य भाषाओं में अनुवाद :
Impossible to repress or control.
An irrepressible chatterbox.