अर्थ : ಮನಸ್ಸಿನಲ್ಲಿ ಮನರಂಜನೆಯನ್ನು ಉಂಟುಮಾಡುವ ಮಾತು ಅಥವಾ ಕೆಲಸ
उदाहरण :
ಅವನು ತನ್ನ ಸಹಪಾಠಿಗಳ ಜೊತೆ ತಮಾಷೆಮಾಡುತ್ತಿದ್ದಾನೆ.
पर्यायवाची : ಗೇಲಿ ಮಾಡು, ನಗೆಚಾಟಿಕೆ ಮಾಡು, ವಿನೋದ ಮಾಡು
अन्य भाषाओं में अनुवाद :
मन बहलानेवाली बात या काम करना।
वह अपने सहपाठी के साथ मज़ाक कर रहा है।