सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಒಂದೇ ಕಕ್ಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಸಮೂಹ
उदाहरण : ಒಬ್ಬ ವಿದ್ಯಾರ್ಥಿಯಿಂದಾಗಿ ಇಡೀ ತರಗತಿಗೆ ಶಿಕ್ಷೆ ದೊರೆಯಿತು.
पर्यायवाची : ಕಕ್ಷೆ, ಕ್ಲಾಸ್, ದರ್ಜೆ
अन्य भाषाओं में अनुवाद :हिन्दी English
एक कक्षा में पढ़ने वाले सभी विद्यार्थी।
A body of students who are taught together.
अर्थ : ಒಂದೇ ಬಾರಿಗೆ ಡಿಗ್ರಿ ಪಡೆಯುವ ವಿದ್ಯಾರ್ಥಿಗಳ ಸಮೂಹ
उदाहरण : ನನ್ನ ತರಗತಿಯಲ್ಲಿನ ವಿದ್ಯಾರ್ಥಿಗಳು ಬಹಳ ಚನ್ನಾಗಿ ಅಧ್ಯಯನ ಮಾಡುತ್ತಾರೆ
पर्यायवाची : ಕ್ಲಾಸ್, ವರ್ಗ, ವಿಭಾಗ
*एक साथ डिग्री प्राप्त करने वाले विद्यार्थियों का समूह।
A body of students who graduate together.
अर्थ : ಓದುವ ಕ್ರಮದ ಮೇಲಿನ-ಕೆಳಗಿನ ಸ್ಥಾನ
उदाहरण : ನೀನು ಯಾವ ತರಗತಿಯಲ್ಲಿ ಓದುತ್ತಿದ್ದೀಯಾ?
पर्यायवाची : ಕಕ್ಷಾ, ಕಕ್ಷೆ, ಕ್ಲಾಸ್
पढ़ाई के क्रम में ऊँचा-नीचा स्थान।
इंस्टॉल करें