सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಕೈಯಿಂದ ಊಟವನ್ನು ಮಾಡಿಸುವ ಕ್ರಿಯೆ
उदाहरण : ತಾಯಿಯು ಮಗುವಿಗೆ ಅನ್ನವನ್ನು ಉಣ್ಣಿಸಿದಳು.
पर्यायवाची : ಉಣ್ಣಿಸು, ಊಟಮಾಡಿಸು
अन्य भाषाओं में अनुवाद :हिन्दी English
किसी के मुँह में अपने हाथ से खाद्य वस्तु डालना।
Provide as food.
अर्थ : ಯಾರಿಗಾದರೂ ಸತ್ಕಾರ್ಯಪೂರ್ವಕವಾಗಿ ಊಟವನ್ನು ಬಡಿಸುವುದು
उदाहरण : ಮೃತ್ಯುಸಂಸ್ಕಾರದ ನಂತರ ಅವನು ಬ್ರಾಹ್ಮಣರಿಗೆ ಊಟ ಮಾಡಿಸಿದನು.
पर्यायवाची : ಊಟ ಬಡಿಸು, ಊಟ ಮಾಡಿಸು
अन्य भाषाओं में अनुवाद :हिन्दी
किसी को सत्कारपूर्वक भोजन खिलाना।
अर्थ : ತಿನ್ನಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವುದು
उदाहरण : ಅಮ್ಮ ಅಜ್ಜಿಗೆ ಹೇಳಿ ಊಟ ಮಾಡಿಸುತ್ತಿದ್ದಾಳೆ.
पर्यायवाची : ಉಣ್ಣಿಸು, ಊಟ ಮಾಡಿಸು
खिलाने का काम दूसरे से कराना।
अर्थ : ಪಶುಗಳಿಗೆ ಮೇವನ್ನು ತಿನ್ನಿಸುವುದು
उदाहरण : ಅವನು ಹಸುಗಳನ್ನು ಮೇಯಿಸುತ್ತಿದ್ದಾನೆ.
पर्यायवाची : ಮೇಯಿಸು
पशुओं को चरने के लिए अवसर देना।
Let feed in a field or pasture or meadow.
अर्थ : ಸ್ವಲ್ಪ ಸ್ವಲ್ಪವಾಗಿ ತಾಯಿಗೆ ಹಾಕುವ ಪ್ರಕ್ರಿಯೆ
उदाहरण : ಅನ್ನಪ್ರಾಸದ ದಿನ ಮಕ್ಕಳಿಗೆ ಮೊದಲ ಸಲ ಅವನ್ನು ತಿನ್ನಿಸಲಾಗುತ್ತದೆ.
थोड़ा करके किसी के मुँह में डालना।
इंस्टॉल करें