पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ತಿಳಿ शब्द का अर्थ तथा उदाहरण पर्यायवाची एवम् विलोम शब्दों के साथ।

ತಿಳಿ   ನಾಮಪದ

अर्थ : ತಿಳಿದುಕೊಳ್ಳುವ ಕ್ರಿಯೆ

उदाहरण : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

पर्यायवाची : ಅರಿ, ಅರಿತುಕೊಳ್ಳು, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು


अन्य भाषाओं में अनुवाद :

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना

ತಿಳಿ   ಕ್ರಿಯಾಪದ

अर्थ : ಎಚ್ಚರಗೊಳಿಸು ಅಥವಾ ಜಾಗೃತಗೊಳಿಸು

उदाहरण : ತಂದೆ-ತಾಯಿಗಳು ಮಕ್ಕಳು ಯಾವುದೇ ಕೆಟ್ಟಕೆಲಸವನ್ನು ಮಾಡುಬಾರದು ಎಂಬ ಎಚ್ಚರಿಕೆಯನ್ನು ಕೊಡುತ್ತಾರೆ.

पर्यायवाची : ಎಚ್ಚರಿಕೆ ಕೊಡು, ಜಾಗೃತಗೊಳಿಸು, ಜ್ಞಾನವಾಗು, ತಿಳಿ ಹೇಳು, ಸೂಚಿಸು


अन्य भाषाओं में अनुवाद :

सावधान या होशियार करना।

माँ-बाप बच्चों को गलतियाँ न करने के लिए हमेशा चेताते हैं।
कान खोलना, चिताना, चेताना, सचेत करना, सावधान करना

Notify of danger, potential harm, or risk.

The director warned him that he might be fired.
The doctor warned me about the dangers of smoking.
warn

अर्थ : ಅನುಭವ ಅಥವಾ ಸಂವೇದನೆಯಿಂದ ಜ್ಞಾನವನ್ನು ಪ್ರಾಪ್ತಿಮಾಡಿಕೊಳ್ಳುವ ಕ್ರಿಯೆ

उदाहरण : ನಾನು ನಿಮ್ಮ ಮಾತನ್ನು ಅರ್ಥಮಾಡಿಕೊಂಡೆ.

पर्यायवाची : ಅರಿ, ಅರ್ಥಮಾಡಿಕೊ


अन्य भाषाओं में अनुवाद :

अनुभव या संवेदना आदि से ज्ञान प्राप्त करना।

माँ बनने के बाद ही मैंने प्रसव की पीड़ा को जाना।
मैं आपकी बात समझती हूँ।
अवगाहना, जानना, बूझना, समझना

Have firsthand knowledge of states, situations, emotions, or sensations.

I know the feeling!.
Have you ever known hunger?.
I have lived a kind of hell when I was a drug addict.
The holocaust survivors have lived a nightmare.
I lived through two divorces.
experience, know, live

अर्थ : ಯಾವುದಾದರೂ ಮಾತನ್ನು ಅರಿತುಕೊಳ್ಳುವ ಕ್ರಿಯೆ

उदाहरण : ಎಷ್ಟು ಸರತಿ ಹೇಳಿಕೊಟ್ಟರು ಕೂಡ ಅವರು ಈ ಸವಾಲನ್ನು ತಿಳಿಯಲಾಗಲಿಲ್ಲ.

पर्यायवाची : ಅರಿ, ಗ್ರಹಿಸು, ಜ್ಞಾನಹೊಂದು


अन्य भाषाओं में अनुवाद :

किसी बात आदि को जान लेना।

बहुत समझाने के बाद भी वह इस सवाल को नहीं समझा।
पकड़ना, समझना

Get the meaning of something.

Do you comprehend the meaning of this letter?.
apprehend, compass, comprehend, dig, get the picture, grasp, grok, savvy

अर्थ : ಯಾವುದಾದರು ವಿಷಯವನ್ನು ತಿಳಿದುಕೊಳ್ಳುವುದು

उदाहरण : ಈ ಜಗತ್ತಿನ ಯಾವ ವ್ಯಕ್ತಿಯೂ ಎಲ್ಲಾ ವಿಷಯಗಳನ್ನೂ ಚೆನ್ನಾಗಿ ಅರಿತಿರುವುದಿಲ್ಲ ಅವನು ಅನಕ್ಷರಸ್ಥನೆಂದು ಈಗ ತಾನೆ ತಿಳಿಯಿತು.

पर्यायवाची : ಅರಿ, ಗ್ರಹಿಸು


अन्य भाषाओं में अनुवाद :

अर्थ : ಲಕ್ಷಕ್ಯೆ ಬರುವಂತಹ ಕ್ರಿಯೆ

उदाहरण : ಈ ಕೆಲಸವನ್ನು ನಾನು ಆ ಮೇಲೆ ಮಾಡುತ್ತೇನೆ ಏಕೆಂದರೆ ಅದು ನನ್ನಗೆ ಇನ್ನೂ ಸರಿಯಾಗಿ ತಿಳಿದಿಲ್ಲ.

पर्यायवाची : ತೋಚು, ತೋರು, ಲಕ್ಷ್ಯಕ್ಕೆ ಬರು, ಲಕ್ಷ್ಯಕ್ಕೆ-ಬರು


अन्य भाषाओं में अनुवाद :

ध्यान या समझ में आना।

यह काम मैं बाद में करूँगा क्योंकि अभी मुझे कुछ भी नहीं सूझ रहा है।
सूझना

चौपाल