अर्थ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
उदाहरण :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
पर्यायवाची : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ
अन्य भाषाओं में अनुवाद :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganअर्थ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
उदाहरण :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
पर्यायवाची : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
अन्य भाषाओं में अनुवाद :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterअर्थ : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
उदाहरण :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
पर्यायवाची : ಕಠೋರತೆ, ಬಿರುಸುತನ, ಸಂಕಟ
अन्य भाषाओं में अनुवाद :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.अर्थ : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
उदाहरण :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
पर्यायवाची : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ
अन्य भाषाओं में अनुवाद :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।अर्थ : ಕಷ್ಟ ನೀಡುವ ಕ್ರಿಯೆ
उदाहरण :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
पर्यायवाची : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
अन्य भाषाओं में अनुवाद :
अर्थ : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
उदाहरण :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
पर्यायवाची : ಅಡಚಣೆ, ಭಾದೆ, ವಿಜ್ಞ
अन्य भाषाओं में अनुवाद :
Some abrupt occurrence that interrupts an ongoing activity.
The telephone is an annoying interruption.अर्थ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
उदाहरण :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
पर्यायवाची : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
अन्य भाषाओं में अनुवाद :
Any structure that makes progress difficult.
impediment, impedimenta, obstructer, obstruction, obstructorअर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरण :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
पर्यायवाची : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
अन्य भाषाओं में अनुवाद :
The quality of being difficult.
They agreed about the difficulty of the climb.