अर्थ : ಜನಸ್ತೋಮವಿರುವ ಅಥವಾ ಎಲ್ಲಿ ಕೆಲವು ಕೆಲಸಗಳು ನಡೆಯುತ್ತಿದೆಯೋ
उदाहरण :
ಮುಂಬಾಯಿ ಒಂದು ಕೆಲಸದಲ್ಲಿ ತೊಡಗಿದಂತ ಪಟ್ಟಣವಾಗಿದೆ.
पर्यायवाची : ಕೆಲಸದಲ್ಲಿ ಕೆಲಸದಲ್ಲಿ ತೊಡಗಿದಂತ, ಕೆಲಸದಲ್ಲಿ ತೊಡಗಿದಂತಹ, ಪಸರಿಸಿದ, ಪಸರಿಸಿದಂತ, ಪಸರಿಸಿದಂತಹ, ಮಗ್ನವಾದ, ಮಗ್ನವಾದಂತ, ಮಗ್ನವಾದಂತಹ
अन्य भाषाओं में अनुवाद :
Crowded with or characterized by much activity.
A very busy week.अर्थ : ಯಾರೋ ಒಬ್ಬರ ಒಳಗೆ ಮುಚ್ಚಿಟ್ಟ, ಆವರಿಸಿದ ಅಥವಾ ಸೇರಿರುವ ಅಥವಾ ಹೋಗಿರುವ
उदाहरण :
ಅವನು ಕೂಡ ಈ ಕೆಲಸದಲ್ಲಿ ಶಾಮೀಲಾಗಿದ್ದಾನೆ.
पर्यायवाची : ಅಂತರ್ಗತವಾಗಿರುವ, ಶಾಮೀಲಾದ, ಸೇರಿರುವ
अन्य भाषाओं में अनुवाद :