सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯಾರಿಗಾದರು ಒಡವೆ ಅಥವಾ ಬಟ್ಟೆ ಮುಂತಾದವುಗಳನ್ನು ತೊಡುವಂತೆ ಮಾಡುವುದು
उदाहरण : ಮದುಮಗಳಿಗೆ ಅವಳ ಸ್ನೇಹಿತರು ಒಡವೆಗಳನ್ನು ತೊಡಿಸುತ್ತಿದ್ದಾರೆ. ಮದುಮಗಳು ಮದುಮಗನ ಕೊರಳಿಗೆ ಹೊಸ ಹಾರವನ್ನು ಹಾಕಿದಳು.
पर्यायवाची : ಹಾಕು
अन्य भाषाओं में अनुवाद :हिन्दी English
किसी को अपने हाथों से गहने या कपड़े-लत्ते आदि धारण कराना।
Provide with clothes or put clothes on.
इंस्टॉल करें