पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದಡ್ಡಿ ಬಾಗಿಲು शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ

उदाहरण : ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.

पर्यायवाची : ಕಿಟಕಿ, ಗುಪ್ತದ್ವಾರ


अन्य भाषाओं में अनुवाद :

घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।

किसी ने कार की खिड़की का काँच तोड़ दिया है।
अपद्वार, खिड़की, पक्ष द्वार

A framework of wood or metal that contains a glass windowpane and is built into a wall or roof to admit light or air.

window

अर्थ : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

उदाहरण : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

पर्यायवाची : ಕಿಟಕಿ, ಕಿಡಕಿ, ಗವಾಕ್ಷ, ಗುಪ್ತದ್ವಾರ, ಬೆಳಕಿನ ಕಿಂಡಿ, ಬೆಳೆಕಿಂಡಿ

चौपाल