पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ದೀರ್ಘಕಾಲೀನವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ಬಹಳ ದಿನಗಳ ಕಾಲ ಬಾಳಿಕೆ ಬರುವಂತಹದ್ದು ಅಥವಾ ಬಹುದಿನಗಳ ಕಾಲ ಇರುವಂತಹದ್ದು

उदाहरण : ಸೂರ್ಯ, ಚಂದ್ರ, ನಕ್ಷತ್ರಾದಿಗಳು ದೀರ್ಘಕಾಲಿನ ಆಯಸ್ಸನ್ನು ಉಳ್ಳವುಗಳು.

पर्यायवाची : ಚಿರಕಾಲೀನ, ಚಿರಕಾಲೀನವಾದ, ಚಿರಕಾಲೀನವಾದಂತ, ಚಿರಕಾಲೀನವಾದಂತಹ, ದೀರ್ಘಕಾಲೀನ, ದೀರ್ಘಕಾಲೀನವಾದ, ದೀರ್ಘಕಾಲೀನವಾದಂತ, ಬಹುಕಾಲೀನ, ಬಹುಕಾಲೀನವಾದ, ಬಹುಕಾಲೀನವಾದಂತ, ಬಹುಕಾಲೀನವಾದಂತಹ


अन्य भाषाओं में अनुवाद :

बहुत दिनों तक बना रहनेवाला।

सूर्य,तारे आदि चिरकालीन हैं।
चिरकालिक, चिरकालीन, दीर्घकालिक, दीर्घकालीन

Being long-lasting and recurrent or characterized by long suffering.

Chronic indigestion.
A chronic shortage of funds.
A chronic invalid.
chronic

अर्थ : ತುಂಬಾ ವರ್ಷಗಳಿಂದ ಜೀವಂತವಾಗಿರುವಂತಹ

उदाहरण : ಕಾಡಿನಲ್ಲಿ ದೀರ್ಘಕಾಲೀನ ಮರಗಳು ಇವೆ.

पर्यायवाची : ದೀರ್ಘಕಾಲೀನ, ದೀರ್ಘಕಾಲೀನವಾದ, ದೀರ್ಘಕಾಲೀನವಾದಂತ, ಬಹುಕಾಲೀನ, ಬಹುಕಾಲೀನವಾದ, ಬಹುಕಾಲೀನವಾದಂತಹ


अन्य भाषाओं में अनुवाद :

बहुत वर्षों तक जीवित रहनेवाला।

जंगलों में बहुवर्षीय पौधों की अधिकता होती है।
बहुवर्षी, बहुवर्षीय

चौपाल