अर्थ : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
उदाहरण :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
पर्यायवाची : ತ್ಯಜಿಸು, ದೂರ ಮಾಡು
अन्य भाषाओं में अनुवाद :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।