अर्थ : ಯಾರೋ ಒಬ್ಬರ ಮೇಲೆ ತಪ್ಪನ್ನು ಹೊರಿಸುವ ಕ್ರಿಯೆ ಅಥವಾ ಅವನು ಇಂಥ ದೋಷ ಅಥವಾ ಅಪರಾಧವನ್ನು ಮಾಡಿದ್ದಾನೆ
उदाहरण :
ಯಾರ ಮೇಲೂ ಸುಳ್ಳು ದೋಷಾರೋಪಣೆಯನ್ನು ಮಾಡಬಾರದು.
पर्यायवाची : ಆಪಾದನೆ, ತಪ್ಪುಹೊರಿಸುವುದು, ದೋಷಾರೋಪಣೆ
अन्य भाषाओं में अनुवाद :
An assertion that someone is guilty of a fault or offence.
The newspaper published charges that Jones was guilty of drunken driving.अर्थ : ಯಾರದೋ ವಿಷಯದಲ್ಲಿ ಇಂಥ ಅನುಚಿತವಾದ ದಂಡನೀಯವಾದ ಅಥವಾ ನಿಯಮಕ್ಕೆ ವಿರುದ್ಧವಾಗಿ ಕೆಲಸ-ಕಾರ್ಯಗಳನ್ನು ಮಾಡಿದ್ದಾರೆ
उदाहरण :
ಸಂಗೊಳ್ಳಿರಾಯನನ್ನು ಭ್ರಷ್ಟಾಚಾರದ ಆರೋಪದಿಂದ ಅವನನ್ನು ಗಲ್ಲಿಗೇರಿಸಿದರು.
पर्यायवाची : ಅಪರಾಧ, ಆರೋಪ, ಇಲ್ಲದುದನ್ನು ಹೊರಿಸಿ ಹೇಳುವುದು
अन्य भाषाओं में अनुवाद :
Statements affirming or denying certain matters of fact that you are prepared to prove.
allegation, allegement