अर्थ : ಯಾವುದು ನೀರಿನ ತರಹ ತೆಳುವಾಗಿದೆಯೋ
उदाहरण :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
पर्यायवाची : ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
अन्य भाषाओं में अनुवाद :
अर्थ : ಯಾವುದು ದಯೆಯಿಂದ ತುಂಬಿದೆಯೋ
उदाहरण :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
पर्यायवाची : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
अन्य भाषाओं में अनुवाद :