अर्थ : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ
उदाहरण :
ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.
पर्यायवाची : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ಷ, ಧಾರೆ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ
अन्य भाषाओं में अनुवाद :