अर्थ : ಯಾವುದೇ ವ್ಯಕ್ತಿ, ವಸ್ತು, ಸಂಗತಿ ನಂಬುವುದಕ್ಕೆ ಅರ್ಹವಾಗಿರುವುದು
उदाहरण :
ಜನರು ಇಂದು ರಾಜಕಾರಣಿಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ.
अन्य भाषाओं में अनुवाद :
अर्थ : ವಿಶ್ವಾಸ ಹೊಂದುವ ಸ್ಥಿತಿ ಅಥವಾ ಅವಸ್ಥೆ
उदाहरण :
ನಾವು ನಮ್ಮ ನಂಬಿಕೆಯನ್ನು ಎಂತಹ ಸಮಯದಲ್ಲು ಕಳೆದುಕೊಳ್ಳಬಾರದು.
पर्यायवाची : ದೃಢನಂಬಿಕೆ, ನೆಚ್ಚಿಕೆ, ಭರವಸೆ, ವಿಶ್ವಾಸ
अन्य भाषाओं में अनुवाद :
The quality of being dependable or reliable.
dependability, dependableness, reliability, reliableness