पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ನಟನೆ शब्द का अर्थ तथा उदाहरण पर्यायवाची एवम् विलोम शब्दों के साथ।

ನಟನೆ   ನಾಮಪದ

अर्थ : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

उदाहरण : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

पर्यायवाची : ಕಪಟ, ಮೋಸ, ಸೋಗು


अन्य भाषाओं में अनुवाद :

Pretending that something is the case in order to make a good impression.

They try to keep up appearances.
That ceremony is just for show.
appearance, show

अर्थ : ಬೇರೆ ವ್ಯಕ್ತಿಗಳ ಭಾಷಣ, ಕೆಲಸ ಮುಂತಾದವುಗಳನ್ನು ಕೆಲವು ಸಮಯದವರೆಗೂ ಅನುಕರಣೆ ಮಾಡುವ ಕ್ರಿಯೆ, ಅಂದರೆ ನಾಟಕ ಮುಂತಾದವುಗಳಲ್ಲಿ ನಡೆಯುವ ಹಾಗೆ

उदाहरण : ಈ ನಾಟಕದಲ್ಲಿ ರಾಮನ ಪಾತ್ರ ಅಭಿನಯಿಸಿದವರಿಗೆ ಪ್ರಶಂಸಿಸಬೇಕು.

पर्यायवाची : ಅಭಿನಯ


अन्य भाषाओं में अनुवाद :

दूसरे व्यक्तियों के भाषण, चेष्टा आदि का कुछ काल के लिए अनुकरण करने की क्रिया, जैसा नाटकों आदि में होता है।

इस नाटक में राम का अभिनय बहुत प्रशंसनीय रहा।
अभिनय, अभिनीति, प्रयोग

The performance of a part or role in a drama.

acting, performing, playacting, playing

अर्थ : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

उदाहरण : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

पर्यायवाची : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ಮೇಳ, ರೂಪಕ, ಲೀಲೆ, ವಿನೋದ, ವಿಲಾಸ


अन्य भाषाओं में अनुवाद :

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play

चौपाल