अर्थ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
उदाहरण :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
पर्यायवाची : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
अन्य भाषाओं में अनुवाद :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.अर्थ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
उदाहरण :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
पर्यायवाची : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
अन्य भाषाओं में अनुवाद :
अर्थ : ಒರಟಾಗಿಲ್ಲದಂತಹ
उदाहरण :
ಅವಳ ಕೈಯಿ ತುಂಬಾ ಕೋಮಲವಾಗಿದೆ.
पर्यायवाची : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
अन्य भाषाओं में अनुवाद :
अर्थ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
उदाहरण :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
पर्यायवाची : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
अन्य भाषाओं में अनुवाद :