अर्थ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
उदाहरण :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
पर्यायवाची : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
अन्य भाषाओं में अनुवाद :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.अर्थ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
उदाहरण :
ಅವನು ತುಂಬಾ ನಾಜೂಕಾದ ಮನುಷ್ಯ.
पर्यायवाची : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
अन्य भाषाओं में अनुवाद :
अर्थ : ನಾಜೂಕಾದ ಮತ್ತು ಮೃದುವಾದ
उदाहरण :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
पर्यायवाची : ನಾಜೂಕಾದ, ನಾಜೂಕಾದಂತ, ಮೃದುವಾದ, ಮೃದುವಾದಂತ, ಮೃದುವಾದಂತಹ
अन्य भाषाओं में अनुवाद :