अर्थ : ಒಂದು ವಸ್ತುವು ಯಾವುದೇ ಮಾತನ್ನು ನಿರ್ಧರಿಸುವುದು ಅಥವಾ ನಿರ್ಣಯಿಸುವುದು
उदाहरण :
ಕೈವಾರ ದಿಕ್ಕನ್ನು ನಿರ್ಧಾರ ಮಾಡುವುದು
अन्य भाषाओं में अनुवाद :
A determining or causal element or factor.
Education is an important determinant of one's outlook on life.अर्थ : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು
उदाहरण :
ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.
पर्यायवाची : ದೃಢವಾಗಿ, ನಿಶ್ಚಯ, ಸ್ಥಿರವಾಗಿ
अन्य भाषाओं में अनुवाद :
A position or opinion or judgment reached after consideration.
A decision unfavorable to the opposition.अर्थ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು
उदाहरण :
ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.
पर्यायवाची : ಅಭಿಪ್ರಾಯ, ಆಲೋಚನೆ, ತಿಳಿವು, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ
अन्य भाषाओं में अनुवाद :
A proposal offered for acceptance or rejection.
It was a suggestion we couldn't refuse.अर्थ : ಯಾವುದೇ ವಸ್ತು ಸಂಗತಿಯ ಕುರಿತು ತೆಗೆದುಕೊಳ್ಳುವ ಅಂತಿಮ ನಿಲುವು
उदाहरण :
ಅವಳು ಕೆಲಸಕ್ಕೆ ಸೇರುವ ತನ್ನ ನಿರ್ಧಾರವನ್ನು ಬದಲಾಯಿಸಲಿಲ್ಲ.
पर्यायवाची : ಇತ್ಯರ್ಥ, ತೀರ್ಮಾನ, ನಿರ್ಧಾರ
अन्य भाषाओं में अनुवाद :
A position or opinion or judgment reached after consideration.
A decision unfavorable to the opposition.अर्थ : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ
उदाहरण :
ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.
पर्यायवाची : ಕಾನೂನು, ತೀರ್ಪು, ತೀರ್ಮಾನ, ನೀತಿ, ನ್ಯಾಯ, ಯೋಗ್ಯತೆ, ಷಡ್ದರ್ಶನಗಳು
अन्य भाषाओं में अनुवाद :
अर्थ : ವಾದ, ಪ್ರತಿವಾದ ತರ್ಕವನ್ನು ಕೇಳಿಸಿಕೊಂಡು ಅದು ಸರಿಯೆ ಇಲ್ಲವೆ ಇದರ ಸಂಬಂಧವಾಗಿ ನ್ಯಾಯಾಲಯ ಮೂಖೇನ ಮೊಕ್ಕದ್ದಮೆ ನಡೆಸುವ ಕ್ರಿಯೆ
उदाहरण :
ಹಲವಾರು ದಿನಗಳಿಂದ ನಡೆಯುತ್ತಿರುವ ಮೊಕ್ಕದಮೆಯ ತೀರ್ಪು ನಾಳೆ ಹೊರಬೀಳಲಿದೆ.
अन्य भाषाओं में अनुवाद :
(law) the determination by a court of competent jurisdiction on matters submitted to it.
judgement, judgment, judicial decisionअर्थ : ಯಾರೋ ಒಬ್ಬರು ಸಂಪೂರ್ಣವಾಗಿ ನಿಶ್ಚಿಂತವಾಗಿರುವ
उदाहरण :
ಮನೆ ಖರೀದಿಸುವ ಬಗೆಗೆ ಇನ್ನು ಯಾವುದೇ ನಿರ್ಣಯವನ್ನು ತೆಗೆದುಕೊಂಡಿಲ್ಲ.
अन्य भाषाओं में अनुवाद :
जो पूर्णतया निश्चित हो।
घर खरीदने के बारे में अभी कोई निश्चयात्मक निर्णय नहीं लिया गया है।