अर्थ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
उदाहरण :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
पर्यायवाची : ತಿಳಿಸು, ನಿರ್ದೇಶನ ನೀಡು, ಹೇಳು
अन्य भाषाओं में अनुवाद :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.