अर्थ : ಯಾರಲ್ಲಿ ದಯೆ ಇಲ್ಲದೆ ಇರುವುದೋ
उदाहरण :
ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.
पर्यायवाची : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದಂತ, ನಿಷ್ಠುರವಾದಂತಹ
अन्य भाषाओं में अनुवाद :
जिसमें दया न हो।
कंस एक क्रूर व्यक्ति था, उसने वसुदेव और देवकी को कैदख़ाने में डाल दिया था।Without mercy or pity.
An act of ruthless ferocity.अर्थ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ
उदाहरण :
ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.
पर्यायवाची : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ
अन्य भाषाओं में अनुवाद :
जिसका व्यवहार कठोर हो या जो कठोर व्यवहार करता हो।
हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।