पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪರಿಪೂರ್ಣವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಪರಿಪೂರ್ಣವಾದ   ಗುಣವಾಚಕ

अर्थ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

उदाहरण : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

पर्यायवाची : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


अन्य भाषाओं में अनुवाद :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

अर्थ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

उदाहरण : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

पर्यायवाची : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


अन्य भाषाओं में अनुवाद :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

अर्थ : ಯಾವುದರಲ್ಲೂ ಕಡಿಮೆಯಿಲ್ಲದ

उदाहरण : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

पर्यायवाची : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


अन्य भाषाओं में अनुवाद :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण

चौपाल