अर्थ : ಪೂರ್ಣವಾಗಿ ಮಾಡು ಅಥವಾ ಕಡಿಮೆ ಇರುವುದನ್ನು ತುಂಬಿಸು ಪ್ರಕ್ರಿಯೆ
उदाहरण :
ನನ್ನ ಬಳಿ ಎಂಬತ್ತು ರೂಪಾಯಿಗಳು ಇತ್ತು ಮತ್ತು ತಂದೆಯವರು ನನಗೆ ಇಪ್ಪತ್ತು ರೂಪಾಯಿಗಳನ್ನು ನೀಡಿ ನೂರು ರೂಪಾಯಿ ಪೂರ್ತಿಯಾಗುವಂತೆ ಮಾಡಿದರು
पर्यायवाची : ಪೂರ್ತಿಯಾಗು, ಬರೋಬರಿ
अन्य भाषाओं में अनुवाद :