पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪ್ರಕಾಶಮಾನ शब्द का अर्थ तथा उदाहरण पर्यायवाची एवम् विलोम शब्दों के साथ।

ಪ್ರಕಾಶಮಾನ   ನಾಮಪದ

अर्थ : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

उदाहरण : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

पर्यायवाची : ಮಿರುಗು, ಹೊಳಪು


अन्य भाषाओं में अनुवाद :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

ಪ್ರಕಾಶಮಾನ   ಗುಣವಾಚಕ

अर्थ : ಹೊಳೆಯುವಂತಹ

उदाहरण : ಆಕಾಶವು ಪ್ರಕಾಶಮಾನವಾಗಿದೆ.

पर्यायवाची : ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ


अन्य भाषाओं में अनुवाद :

लगभग पारदर्शी या जिसमें से होकर प्रकाश जा सके।

आकाश पारभासी होता है।
अर्द्ध पारदर्शी, अर्द्ध-पारदर्शी, अर्द्धपारदर्शी, अर्ध पारदर्शी, अर्ध-पारदर्शी, अर्धपारदर्शी, पारभासक, पारभासी

अर्थ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

उदाहरण : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

पर्यायवाची : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


अन्य भाषाओं में अनुवाद :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent

चौपाल