अर्थ : ಯಾವುದಾದರೂ ತನ್ನ ನಿಜ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವ ಗುಣ
उदाहरण :
ಹುಣ್ಣಿಮೆಯ ದಿನ ಚಂದ್ರನು ಪ್ರಕಾಶಮಾನವಾದ ಬೆಳಕನ್ನು ಚೆಲ್ಲುತ್ತಾನೆ.
पर्यायवाची : ಉಜ್ವಲ, ಬೆಳಗುವ, ಹೊಳೆಯುವ
अन्य भाषाओं में अनुवाद :
प्रकाश से भरा हुआ या प्रकाश से पूर्ण।
यह कमरा प्रकाशयुक्त है।Having lots of light either natural or artificial.
The room was bright and airy.अर्थ : ಯಾವುದೋ ಒಂದರ ಮೇಲೆ ಬೆಳಕು ಬೀಳುತ್ತಿರವ
उदाहरण :
ಸೂರ್ಯನ ಕಿರಣದಿಂದ ಚಂದ್ರನು ಪ್ರಕಾಶಮಾನವಾಗಿ ಕಾಣುತ್ತಿದ್ದಾನೆ.
पर्यायवाची : ಉಜ್ವಲವಾಗಿ
अन्य भाषाओं में अनुवाद :
Provided with artificial light.
Illuminated advertising.अर्थ : ಹೊಳೆಯುವಂತಹ
उदाहरण :
ಆಕಾಶವು ಪ್ರಕಾಶಮಾನವಾಗಿದೆ.
पर्यायवाची : ಪ್ರಕಾಶಮಾನ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ
अन्य भाषाओं में अनुवाद :
लगभग पारदर्शी या जिसमें से होकर प्रकाश जा सके।
आकाश पारभासी होता है।अर्थ : ಬೆಳಕಿನಿಂದ ಮಿನುಗುವ ಸಾಮರ್ಥ್ಯವನ್ನು ಹೊಂದಿರುವಂತಹ
उदाहरण :
ಸೂರ್ಯ ಕಿರಿಣದಿಂದ ಸಮುದ್ರದ ನೀರು ಹೊಳೆಯುತ್ತಿತ್ತು.
पर्यायवाची : ಪ್ರಕಾಶಿಯ, ಪ್ರಕಾಶಿಸುವ, ಹೋಳೆಯುವ
अन्य भाषाओं में अनुवाद :
अर्थ : ಯಾವುದೇ ವಸ್ತು ಸಂಗತಿಯು ತುಂಬಾ ಪ್ರಕಾಶಮಾನವಾಗಿರುವಿಕೆ
उदाहरण :
ಹುಣ್ಣಿಮೆಯ ಚಂದ್ರ ಉಜ್ವಲವಾದ ಬೆಳದಿಂಗಳು ಚಲ್ಲಿದ್ದಾನೆ.
पर्यायवाची : ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ
अन्य भाषाओं में अनुवाद :
अर्थ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
उदाहरण :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
पर्यायवाची : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ
अन्य भाषाओं में अनुवाद :
Emitting light during exposure to radiation from an external source.
fluorescent