अर्थ : ಯಾರಿಂದಲಾದರೂ ಯಾವುದರಿಂದಲಾದರೂ ಆದ ಅನ್ಯಾಯ ಅಥವಾ ಮೋಸಕ್ಕೆ ಪ್ರತಿಯಾಗಿ ಸಮಯ ಕಾದು ಅಂತಹದೇ ಮೋಸ ಅಥವಾ ಅನ್ಯಾಯವನ್ನು ಈ ಮುಂಚೆ ಮಾಡಿದವರಿಗೇ ಮಾಡುವುದು
उदाहरण :
ಅವನು ಪ್ರತಿಕಾರಕ್ಕಾಗಿ ಕಾಯುತ್ತಿದ್ದಾನೆ.
पर्यायवाची : ಮುಯ್ಯಿ, ಸೇಡುತೀರಿಕೆ, ಹಗೆ ತೀರಿಸಿಕೊಳ್ಳುವಿಕೆ
अन्य भाषाओं में अनुवाद :