अर्थ : ಯಾವುದಾದರೂ ರೋಗವು ಪ್ರಬಲವಾಗಿ ಹರಡುವುದು ಅಥವಾ ಹೆಚ್ಚಾಗಿ ಪ್ರಸರಣ ಹೊಂದುವುದು
उदाहरण :
ಹಳ್ಳಿಯಲ್ಲಿ ಮಲೇರಿಯ ರೋಗ ಪ್ರಕೋಪ ತಲುಪಿದೆ.
अन्य भाषाओं में अनुवाद :
अर्थ : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ
उदाहरण :
ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.
पर्यायवाची : ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹಬ್ಬುಗೆ, ಹರಡಿಕೆ
अन्य भाषाओं में अनुवाद :
अर्थ : ಯಾವುದಾದರು ಪದಾರ್ಥದ ಅಣುಗಳ ಅಧಿಕ ಸಾಂದ್ರತೆಯಿಂದ ಕಡಿಮೆ ಸಾಂದ್ರತೆಯ ಕಡೆ ತರುವಂತಹ ಕ್ರಿಯೆ
उदाहरण :
ಡಯಾಲಿಸಿಸ್ಸ್ ನಲ್ಲಿ ವಿಸರಣದ ದೊಡ್ಡ ಮಹತ್ವವಿದೆ.
पर्यायवाची : ವಿಸರಣ
अन्य भाषाओं में अनुवाद :