पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬದಲಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಬದಲಾಗು   ಕ್ರಿಯಾಪದ

अर्थ : ಸಂದರ್ಭ ಮತ್ತು ಅಗತ್ಯಕ್ಕೆ ಬದಲಾಗುವ ಪ್ರಕ್ರಿಯೆ

उदाहरण : ಕೆಲವರು ಸಮಯಕ್ಕೆ ಅನುಸಾರವಾಗಿ ತಾವೇ ಹೊಂದಿಕೊಳ್ಳುತ್ತಾರೆ.

पर्यायवाची : ಹೊಂದಿಕ್ಕೊಳ್ಳು


अन्य भाषाओं में अनुवाद :

किसी के अनुरूप होना।

कुछ लोग अवसर के अनुसार स्वयं को अनुरूपते हैं।
अनुरूप होना, अनुरूपना

अर्थ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವುದು

उदाहरण : ಈ ಘಟನೆಯ ನಂತರ ಅವನ ಜೀವನದಲ್ಲಿ ತುಂಬಾ ಪರಿವರ್ತನೆಯಾಗಿದೆ.

पर्यायवाची : ಪರಿವರ್ತನೆ ಹೊಂದು, ಪರಿವರ್ತನೆ-ಹೊಂದು, ಪರಿವರ್ತನೆಯಾಗು, ಬದಲಾವಣೆ ಹೊಂದು


अन्य भाषाओं में अनुवाद :

एक रूप से दूसरे रूप में आना।

इस घटना के बाद से उसके जीवन में बहुत परिवर्तन आया है।
तब्दील होना, परिवर्तन आना, परिवर्तन होना, परिवर्तित होना, बदल जाना, बदलना, बदलाव आना

अर्थ : ಯಾವುದೋ ಒಂದರ ಸ್ಥಾನದಲ್ಲಿ ಮತ್ತೊಂದು ಬಂದು ಇರುವ ಪ್ರಕ್ರಿಯೆ

उदाहरण : ದೇವಾಲಯದಲ್ಲಿ ನನ್ನ ಚಪ್ಪಲಿ ಅದಲು ಬದಲಾಗಿದೆ

पर्यायवाची : ಅದಲು ಬದಲಾಗು


अन्य भाषाओं में अनुवाद :

एक के स्थान पर दूसरा हो जाना।

मंदिर पर मेरा जूता बदल गया।
बदल जाना, बदलना

ಬದಲಾಗು   ನಾಮಪದ

अर्थ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ

उदाहरण : ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.

पर्यायवाची : ಪರಿವರ್ತನೆ, ಪರಿವರ್ತಿಸು, ಬದಲಾವಣೆ, ಬದಲಿಸು


अन्य भाषाओं में अनुवाद :

* वह अंतर या बदलाव जो आमतौर पर आनन्ददायक हो।

वह बदलाव के लिए साल में एक बार कुछ दिनों के लिए पहाड़ी क्षेत्रों में निवास करता है।
परिवर्तन, बदलाव

A difference that is usually pleasant.

He goes to France for variety.
It is a refreshing change to meet a woman mechanic.
change, variety

चौपाल