पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಯಲುಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಬಯಲುಮಾಡು   ಕ್ರಿಯಾಪದ

अर्थ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

उदाहरण : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

पर्यायवाची : ಬಯಲಾಗು, ಬಯಲು ಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು


अन्य भाषाओं में अनुवाद :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

अर्थ : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ

उदाहरण : ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.

पर्यायवाची : ಬಯಲಿಗೆಳೆ, ರಟ್ಟು ಮಾಡು, ಹೊರ ತೆಗೆ


अन्य भाषाओं में अनुवाद :

किसी से कुछ जानने के लिए उसे बार-बार प्रेरित करना।

अदालत में वकील गवाह को बार-बार खोद रहा था।
खोदना

Pose a series of questions to.

The suspect was questioned by the police.
We questioned the survivor about the details of the explosion.
interrogate, question

चौपाल