अर्थ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
उदाहरण :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
पर्यायवाची : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿದಾನ, ಸಮರ್ಪಣೆ
अन्य भाषाओं में अनुवाद :
Acting with less concern for yourself than for the success of the joint activity.
self-sacrifice, selflessnessअर्थ : ಯಾವುದಾದರು ದೇವರ ಹೆಸರಿನಲ್ಲಿ ಬಲಿಕೊಡುವಸಾಯಿಸುವ ಪ್ರಾಣಿಪಶು
उदाहरण :
ಕೆಲವು ಜನರು ಬಲಿಪಶುವನ್ನು ಮಾಂಸಮಾಡಿ ಪ್ರಸಾದ ರೂಪದಲ್ಲಿ ತಿನ್ನುತ್ತಾರೆ.
पर्यायवाची : ಆಹುತಿ ಪಶು, ಆಹುತಿ ಪ್ರಾಣಿ, ಬಲಿದಾನ ಪಶು, ಬಲಿದಾನ ಪ್ರಾಣಿ, ಬಲಿಪಶು, ಬಲಿಪ್ರಾಣಿ
अन्य भाषाओं में अनुवाद :
अर्थ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ
उदाहरण :
ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.
पर्यायवाची : ಆತ್ಮಾರ್ಪಣೆ, ಆಹುತಿ, ತ್ಯಾಗ
अन्य भाषाओं में अनुवाद :
प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।
मीरा भगवान कृष्ण पर बलिहारी हो गई थीं।