अर्थ : ಸಹಜವಾಗಿ ಬಾಗುವ ಮತ್ತು ಹಿಂದು ಮುಂದಾಗಿ ಬೆಂಡಾಗುವಿಕೆ
उदाहरण :
ಅವಳದು ಬಳುಕುವ ಮೈಮಾಟ.
पर्यायवाची : ಚಾಕಚಕ್ಯವುಳ್ಳ, ಬಾಗುವ, ಮಣಿಯುವ, ಸುನಮ್ಯ
अन्य भाषाओं में अनुवाद :
अर्थ : ಅಲೆಯ ತರಹ ಅಲುಗಾಡುವ
उदाहरण :
ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.
पर्यायवाची : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ತೆರೆಗಳೇಳುವ, ಬಳುಕುವಂತ, ಬಳುಕುವಂತಹ, ಹೊಯಿದಾಡಿದ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ
अन्य भाषाओं में अनुवाद :