पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಾರಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಬಾರಿಸು   ಕ್ರಿಯಾಪದ

अर्थ : ಗಡಿಯಾರದ ಸಮಯವನ್ನು ಹೇಳುವ ಕ್ರಿಯೆ

उदाहरण : ಈಗ ನಾಲ್ಕು ಗಂಟೆ.

पर्यायवाची : ಗಂಟೆಹೊಡಿ


अन्य भाषाओं में अनुवाद :

घड़ी का समय बताना।

अभी चार बजे हैं।
बजना

Indicate (a certain time) by striking.

The clock struck midnight.
Just when I entered, the clock struck.
strike

अर्थ : ನುಡಿಸೋ ಕೆಲಸವನ್ನು ಬೇರೆಯವರಿಂದು ಮಾಡಿಸುವ ಕ್ರಿಯೆ

उदाहरण : ಅಧ್ಯಾಪಕರು ಸೇವಕನಿಂದ ಶಾಲೆಯ ಘಂಟೆಯನ್ನು ಬಾರಿಸಿಸಿದರು.

पर्यायवाची : ಹೊಡೆಸು


अन्य भाषाओं में अनुवाद :

बजाने का काम दूसरे से कराना।

प्राध्यापक ने चपरासी से घंटा बजवाया।
बजवाना

अर्थ : ವಾದ್ಯಗಳನ್ನು ಬಾರಿಸಿದಾಗ ಅದರಿಂದ ಹೊರಬರುವ ಧ್ವನಿ

उदाहरण : ದೇವಾಲಯದಲ್ಲಿ ಘಂಟೆ ಹೊಡೆಯುತ್ತಿದ್ದಾರೆ.

पर्यायवाची : ಧ್ವನಿಮಾಡು, ಮೊಳಗು, ಹೊಡೆ


अन्य भाषाओं में अनुवाद :

आघात लगने से या ऐसे ही शब्द होना।

मंदिर में घंटा बज रहा है।
नादना, बजना

Sound loudly and sonorously.

The bells rang.
peal, ring

अर्थ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

उदाहरण : ಅವನು ಬೆತ್ತದಿಂದ ಹೊಡೆದನು.

पर्यायवाची : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಹೊಡಿ, ಹೊಡೆ


अन्य भाषाओं में अनुवाद :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

चौपाल