सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ
उदाहरण : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.
पर्यायवाची : ಬಿರುಸಾದ, ಬಿರುಸಾದಂತ, ವರಟಾದ, ವರಟಾದಂತ, ವರಟಾದಂತಹ
अन्य भाषाओं में अनुवाद :हिन्दी
नपातुला, संक्षिप्त एवं खरा।
अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
उदाहरण : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸು
जो मात्रा अधिक होने के कारण सहन करने में कठिन हो।
इंस्टॉल करें