अर्थ : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು
उदाहरण :
ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
अन्य भाषाओं में अनुवाद :
अर्थ : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ
उदाहरण :
ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ
पर्यायवाची : ಎಸೆ, ಬಿಸಾಕು, ಹೊರಗೆ ಹಾಕು
अन्य भाषाओं में अनुवाद :