अर्थ : ಅಲ್ಲಾಡಿಸು
उदाहरण :
ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.
पर्यायवाची : ಅಲ್ಲಾಡಿಸು
अन्य भाषाओं में अनुवाद :
अर्थ : ಗಾಳಿ ಬೀಸಿಕೊಳ್ಳುವುದಕ್ಕಾಗಿ ಬೀಸಣಿಗೆ ಅಥವಾ ಬೇರೆ ಯಾವುದಾದರು ವಸ್ತುವನ್ನು ಅಲ್ಲಾಡಿಸುವ ಕ್ರಿಯೆ
उदाहरण :
ಬಹಳ ಬಿಸಿಲಿದ್ದ ಕಾರಣದ ಅವರು ಬೀಸಣಿಗೆಯಿಂದ ಗಾಳಿಬೀಸಿಕೊಳ್ಳುತ್ತಾರೆ.
अन्य भाषाओं में अनुवाद :
अर्थ : ಯಾವುದಾದರು ವಸ್ತುವನ್ನು ಬೀಸಿ ಚೂರ್ಣವನ್ನಾಗಿ ಮಾಡುವುದು
उदाहरण :
ಅವಳು ಗೋಧಿಯನ್ನು ಬೀಸುತ್ತಿದ್ದಾಳೆ.
पर्यायवाची : ಪುಡಿಮಾಡು
अन्य भाषाओं में अनुवाद :
अर्थ : ಲಾಟಿ ಮುಂತಾದವುಗಳಿಂದ ಪ್ರಯೋಗ ಅಥವಾ ಪ್ರಹಾರ ಮಾಡುವ ಪ್ರಕ್ರಿಯೆ
उदाहरण :
ಅಗಸ ತನ್ನ ಕತ್ತೆಯ ಕಡೆಗೆ ಲಾಟಿಯನ್ನು ಬೀಸಿದ.
अन्य भाषाओं में अनुवाद :
अर्थ : ಬೀಸುವ ಕಲ್ಲಿಗೆ ಹಾಕಿ ಬೀಸುವ ಪ್ರಕ್ರಿಯೆ
उदाहरण :
ನೀನು ಒಂದು ಗಂಟೆಯಲ್ಲಿ ಎಷ್ಟು ಕಾಳನ್ನು ಬೀಸಲು ಸಾಧ್ಯ?
अन्य भाषाओं में अनुवाद :
अर्थ : ಬೀಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
उदाहरण :
ಪ್ರತಿ ರವಿವಾರ ರಮೇಶ ಗೋಧಿಯನ್ನು ಬೀಸಿಸುತ್ತಾನೆ.
पर्यायवाची : ಅರೆ, ಪುಡಿ ಮಾಡು, ಹಿಟ್ಟು ಮಾಡು
अन्य भाषाओं में अनुवाद :