पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೆತ್ತ शब्द का अर्थ तथा उदाहरण पर्यायवाची एवम् विलोम शब्दों के साथ।

ಬೆತ್ತ   ನಾಮಪದ

अर्थ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ

उदाहरण : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.

पर्यायवाची : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಸೆಳೆ


अन्य भाषाओं में अनुवाद :

बाँस, काठ आदि की पतली लचीली तीली।

वह खपची से टोकरी बना रही है।
कमठी, खपची, खपच्ची, खपाची, फट्टी

A thin sliver of wood.

He lit the fire with a burning splint.
splint

अर्थ : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

उदाहरण : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

पर्यायवाची : ಕೋಲು, ದಪ್ಪಕೋಲು, ದೊಣ್ಣೆ, ಬಡಿಗೆ, ಸಲಾಕಿ


अन्य भाषाओं में अनुवाद :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

अर्थ : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ

उदाहरण : ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.

पर्यायवाची : ಕೋಲು, ಛಡಿ, ಹುಲ್ಲುಕಡ್ಡಿ


अन्य भाषाओं में अनुवाद :

पीरों की मज़ार पर चढ़ने वाली झंडी।

उसने मज़ार पर छड़ी चढ़ाई।
छड़ी

अर्थ : ಉದ್ದವಾದ ಬಿದಿರಕೋಲು

उदाहरण : ಕೂಲಿಯವನು ಬೆತ್ತವನ್ನು ಒಂದು ಕಡೆ ತಂದು ಇಡುತ್ತಿದ್ದಾನೆ.

पर्यायवाची : ದೋಟಿ


अन्य भाषाओं में अनुवाद :

लंबा बाँस का डंडा।

मज़दूर लग्गे इकट्ठे कर रहे हैं।
लग्गा, लग्गी, लग्घा, लग्घी

अर्थ : ಯಾವುದಾದರು ಮರದ ಉದ್ದವಾದ ಮತ್ತು ದಪ್ಪನೆಯ ರೆಂಬೆಯಿಂದ ಮಾಡಿದಂತಹ ಕೋಲು

उदाहरण : ಅಧ್ಯಾಪಕರ ಕೈಯಲ್ಲಿ ಬೆತ್ತವಿದೆ.

पर्यायवाची : ಕೋಲು, ದೊಣ್ಣೆ


अन्य भाषाओं में अनुवाद :

किसी पेड़ की लम्बी और पतली टहनी से बनी डंडी।

अध्यापक के हाथ में हरी छड़ी थी।
छड़ी

अर्थ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು

उदाहरण : ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು

पर्यायवाची : ಕೋಲು, ಬಿದುರಿನ ಕಡ್ಡಿ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ


अन्य भाषाओं में अनुवाद :

बेंत का डंठल जिसका उपयोग छड़ी के रूप में किया जाता है।

श्याम का गृह-कार्य अधूरा होने के कारण अध्यापक जी ने उसे बेंत से पीटा।
अभ्रपुष्प, निचुल, बनीर, बेंत, वंजुल, वानीर, वेत्र, सुषेण

A small thin branch of a tree.

stick

अर्थ : ಪೂರ್ವ ಏಷಿಯಾ ಮತ್ತು ಅದರ ಸುತ್ತ-ಮುತ್ತಾ ದ್ವೀಪಗಳಲ್ಲಿ, ಜಲಾಶಯದ ಸಮೀಪ ಹೆಚ್ಚಾಗಿ ಬೆಳೆಯುವ ಒಂದು ಮರದ ರೆಂಬೆಯಿಂದ ಬೆತ್ತದ ಕೋಲು ಮಾಡಿ ಮತ್ತು ಸಣ್ಣಬುಟ್ಟಿ, ಕುರ್ಚಿಗಳು, ಉಯ್ಯಾಲೆ ಮುಂತಾದವುಗಳನ್ನು ಮಾಡುವರು

उदाहरण : ಮೋಹನ ತನ್ನ ಮನೆಯ ಹಿಂಭಾಗದಲ್ಲಿ ಬಿದಿರಿನ ಗಿಡ ನೆಟ್ಟಿದ್ದಾನೆ.

पर्यायवाची : ಒಡಪು, ಕರ್ಮಾರ, ಖೇತ, ಬಿದಿರು, ಮಸ್ಕರ, ಸಣ್ಣ ಬಿದಿರು


अन्य भाषाओं में अनुवाद :

पूर्वी एशिया और उसके आस-पास के टापुओं में जलाशयों के पास अधिकता से होने वाली एक लता जिसके डंठलों से छड़ियाँ बनती हैं तथा टोकरियाँ, कुर्सियाँ, झूले आदि बुने जाते हैं।

मोहन ने अपने घर के पीछे बेंत लगा रखा है।
निचुल, पत्रमाल, बनीर, बेंत, मंजरीक, योगिदंड, वंजुल, वानीर, वेत्र, सुषेण

A plant with a weak stem that derives support from climbing, twining, or creeping along a surface.

vine

चौपाल