अर्थ : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
उदाहरण :
ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
अन्य भाषाओं में अनुवाद :
अर्थ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
उदाहरण :
ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
पर्यायवाची : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
अन्य भाषाओं में अनुवाद :