अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
उदाहरण :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
पर्यायवाची : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ
अन्य भाषाओं में अनुवाद :
Be overcome by a sudden fear.
The students panicked when told that final exams were less than a week away.अर्थ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು
उदाहरण :
ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.
पर्यायवाची : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು
अन्य भाषाओं में अनुवाद :
किसी बात या घटना आदि से डरना या घबड़ा जाना।
गाँव में नरभक्षी शेर के आने की ख़बर सुनकर सभी लोग आतंकित हो गए हैं।Be overcome by a sudden fear.
The students panicked when told that final exams were less than a week away.