अर्थ : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು
उदाहरण :
ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.
पर्यायवाची : ಆತಂಕವಾದಿ, ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ
अन्य भाषाओं में अनुवाद :
अर्थ : ಯಾರನ್ನಾದರೂ ಭಯಗೊಳಿಸುವ ಗುಣ ಅಥವಾ ಸ್ವಭಾವ
उदाहरण :
ಪೋಲೀಸರು ಉಗ್ರವಾದಿ ವ್ಯಕ್ತಿಯೊಬ್ಬನನ್ನು ಬಂದಿಸಿದ್ದಾರೆ.
पर्यायवाची : ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕನಾದ, ಭಯೋತ್ಪಾದಕನಾದಂತ, ಭಯೋತ್ಪಾದಕನಾದಂತಹ
अन्य भाषाओं में अनुवाद :