अर्थ : ಯಾವುದರ ಮೇಲೆ ಯಾರಿಗಾದರೂ ಆಶೆ ಕೇಂದ್ರಿತವಾಗಿರುವುದು
उदाहरण :
ಗೆಲುವಿಗೆ ನೀವೇ ನಮ್ಮ ಆಶೆಯನನಗೆ ನೀವೇ ಆಶೆಯವರಾಗಿದ್ದು ನನಗೆ ಉತ್ತರವನ್ನು ನೀಡಿದಿರಿ.
पर्यायवाची : ಆಶೆ, ಆಸೆ, ನೆಚ್ಚಿಕೆ, ಹಾರೈಕೆ
अन्य भाषाओं में अनुवाद :
Someone (or something) on which expectations are centered.
He was their best hope for a victory.अर्थ : ಯಾವುದೇ ವ್ಯಕ್ತಿ, ವಸ್ತು, ಸಂಗತಿ ನಂಬುವುದಕ್ಕೆ ಅರ್ಹವಾಗಿರುವುದು
उदाहरण :
ಜನರು ಇಂದು ರಾಜಕಾರಣಿಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ.
अन्य भाषाओं में अनुवाद :
अर्थ : ವಿಶ್ವಾಸ ಹೊಂದುವ ಸ್ಥಿತಿ ಅಥವಾ ಅವಸ್ಥೆ
उदाहरण :
ನಾವು ನಮ್ಮ ನಂಬಿಕೆಯನ್ನು ಎಂತಹ ಸಮಯದಲ್ಲು ಕಳೆದುಕೊಳ್ಳಬಾರದು.
पर्यायवाची : ದೃಢನಂಬಿಕೆ, ನಂಬಿಕೆ, ನೆಚ್ಚಿಕೆ, ವಿಶ್ವಾಸ
अन्य भाषाओं में अनुवाद :
The quality of being dependable or reliable.
dependability, dependableness, reliability, reliableness