पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಭಾಗ್ಯವಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಭಾಗ್ಯವಂತ   ನಾಮಪದ

अर्थ : ಭಾಗ್ಯ ಅಥವಾ ಅದೃಷ್ಟಕ್ಕೆ ಮಹತ್ವವನ್ನು ನೀಡುವ ಅಥವಾ ಭಾಗ್ಯ ಹಾಗೂ ಅದೃಷ್ಟದ ಮೇಲೆ ಆಶ್ರಿತವಾಗಿರುವ ವ್ಯಕ್ತಿ

उदाहरण : ಇಂದಿನ ವೈಜ್ಞಾನಿಕ ಯುಗದಲ್ಲಿಯೂ ಭಾಗ್ಯವಂತರಿಗೇನೂ ಕಡಿಮೆ ಇಲ್ಲ.

पर्यायवाची : ಅದೃಷ್ಟವಂತ, ಪುಣ್ಯವಂತ, ಭಾಗ್ಯಶಾಲಿ, ಸುದೈವಿ


अन्य भाषाओं में अनुवाद :

भाग्य को महत्व देनेवाला या भाग्य पर ही आश्रित रहनेवाला व्यक्ति।

आज के कर्म प्रधान युग में भी भाग्यवादियों की कमी नहीं है।
दैववादी, प्रारब्धवादी, भाग्यवादी

Anyone who submits to the belief that they are powerless to change their destiny.

determinist, fatalist, predestinarian, predestinationist

अर्थ : ನಿಯತವಾದವನ್ನು ನಂಬುವಂತಹ ವ್ಯಕ್ತಿ

उदाहरण : ನಿಯತವಾದಿಗಳ ಅನುಸಾರ ಏನಾದರೂ ಆಗಬೇಕು ಅಂದರೂ ಭಗವಂತನ ಕೃಪೆ ಇರಬೇಕು.

पर्यायवाची : ಅದೃಷ್ಟವಂತ, ನಿಯತವಾದಿ, ಪುಣ್ಯವಂತ, ಭಾಗ್ಯಶಾಲಿ, ಸುದೈವಿ


अन्य भाषाओं में अनुवाद :

नियतिवाद को मानने वाला व्यक्ति।

नियतिवादी के अनुसार जो कुछ भी होता है वह भगवान की कृपा से ही होता है।
दैववादी, नियतिवादी

Anyone who submits to the belief that they are powerless to change their destiny.

determinist, fatalist, predestinarian, predestinationist

ಭಾಗ್ಯವಂತ   ಗುಣವಾಚಕ

अर्थ : ಅರ್ಹತೆಗಿಂತ ಹೆಚ್ಚಿನ ಜಯ, ಲಾಭ, ಸಂತೋಷವನ್ನು ಪಡೆದಿರುವವ

उदाहरण : ಅವನಿಗೆ ಲಕ್ಷ ರೂಪಾಯಿಯ ಲಾಟರಿ ಹೊಡೆದಿರುವುದರಿಂದ ಎಲ್ಲರೂ ಅವನನ್ನು ಅದೃಷ್ಟಶಾಲಿ ಎನ್ನುತ್ತಿದ್ದಾರೆ.

पर्यायवाची : ಅದೃಷ್ಟಶಾಲಿ, ನಸೀಬವಂತ, ಭಾಗ್ಯಶಾಲಿ, ಸೌಭಾಗ್ಯವಂತ


अन्य भाषाओं में अनुवाद :

जो भाग्य का धनी हो।

आप पहले सौभाग्यशाली व्यक्ति हैं जो इस इनाम के हक़दार हैं।
ख़ुशक़िस्मत, ख़ुशनसीब, खुशकिस्मत, खुशनसीब, तक़दीर वाला, नसीब वाला, भाग्यवान, भाग्यशाली, सौभाग्यशाली

चौपाल