पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಭೇದ शब्द का अर्थ तथा उदाहरण पर्यायवाची एवम् विलोम शब्दों के साथ।

ಭೇದ   ನಾಮಪದ

अर्थ : (ಜೀವವಿಜ್ಞಾನ) ಯಾವುದಾದರು ಜಾತಿಯಲ್ಲಿ ಜೀವಿಗಳ ಒಂದು ವರ್ಗ ಅದು ಸಮಾನವಾದ ವರ್ಗದ ರೂಢಿ ಅಥವಾ ಪದ್ಧತಿಯ ರೂಪದಲ್ಲಿ ಬೇರೆ ಅಥವಾ ಭಿನ್ನವಾಗಿರುತ್ತದೆ

उदाहरण : ಸೂಕ್ಷ್ಮಜೀವಿಗಳ ಒಂದು ಹೊಸ ಪ್ರಕಾರವನ್ನು ಪತ್ತೆ ಹಚ್ಚಲಾಗಿದೆ.

पर्यायवाची : ಪ್ರಕಾರ, ಬಗೆ, ರೀತಿ


अन्य भाषाओं में अनुवाद :

जीवविज्ञान में किसी जाति में जीवों का एक वर्ग जो समान वर्ग से मामूली रूप में अलग या भिन्न होता है।

सूक्ष्मजीवों के एक नए प्रकार का पता चला है।
प्रकार, फार्म, फॉर्म, स्ट्रेन

अर्थ : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ

उदाहरण : ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.

पर्यायवाची : ಏಕಪಕ್ಷೀಯ, ಜಾತಿಪಾತಿ, ತಾರತಮ್ಯ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದಭಾವ, ಸ್ವಜನಪಕ್ಷಪಾತ


अन्य भाषाओं में अनुवाद :

औचित्य या न्याय का विचार छोड़कर किसी एक पक्ष के अनुरूप होने वाली प्रवृत्ति या सहानुभूति और उस पक्ष को समर्थन देने की क्रिया या भाव।

हमें पक्षपात से ऊपर उठकर सर्व कल्याण हेतु कार्य करना चाहिए।
इम्तियाज, इम्तियाज़, तरफदारी, तरफ़दारी, ताईद, पक्षपात, भेदभाव, लिहाज, लिहाज़

An inclination to favor one group or view or opinion over alternatives.

partiality, partisanship

चौपाल