अर्थ : ದಿನದಲ್ಲಿ ಪ್ರಾಯಶಃ ಎರಡು ಬಾರಿ ನಿಗಧಿತ ಸಮಯದಲ್ಲಿ ಸಂಪೂರ್ಣವಾದ ಆಹಾರ ಸೇವಿಸುವುದು
उदाहरण :
ನನ್ನ ತಾಯಿ ಭೋಜನವನ್ನು ತಯಾರಿಸಿ ತಂದೆಯನ್ನು ಕಾಯುತ್ತಿದ್ದಾಳೆ. ಠಾಕೂರ್ ಅವರು ನೈವೇದ್ಯದ ನಂತರ ಊಟವನ್ನು ಮಾಡುತ್ತಾರೆ. ಅಡಿಗೆ ತಯಾರಾಗಿದೆ.
पर्यायवाची : ಆಹಾರ, ಊಟ, ತಿನ್ನುವ ಪದಾರ್ಥ
अन्य भाषाओं में अनुवाद :
अर्थ : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
उदाहरण :
ಇಂದು ರಾಮನ ಔತಣ ಕೂಟವಿದೆ.
पर्यायवाची : ಆಮಂತ್ರಣ, ಔತಣ, ಕೂಡಿ ಊಟ ಮಾಡುವಿಕೆ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
अन्य भाषाओं में अनुवाद :