अर्थ : ಶುಭ ಸಮಯದಲ್ಲಿ ಅಥವಾ ಯಾರೋ ಒಬ್ಬರಿಗೆ ಅಭಿನಂದನೆ ಹೇಳುವ ಸಲುವಾಗಿ ಹಾಡುವಂತಹ ಹಾಡು
उदाहरण :
ರಾಮನ ಜನ್ಮದಿನದಂದು ಅಯೋಧ್ಯವಾಸಿಗಳು ಮಂಗಳ ಹಾಡನ್ನು ಹಾಡಿದರು.
पर्यायवाची : ಮಂಗಳ ಗೀತೆ
अन्य भाषाओं में अनुवाद :
अर्थ : ಯಾವುದೇ ಕೆಲಸವನ್ನು ಅನುಷ್ಟಾನಕಾರ್ಯರೂಪಕ್ಕೆ ತರುವ ಮುನ್ನ ಹಾಡುವ ಗೀತೆ
उदाहरण :
ಮದುವೆಯ ಸಮಯದಲ್ಲಿ ಮಂಗಳಕರ ಹಾಡುಗಳನ್ನು ಹಾಡುವರು.
पर्यायवाची : ಮಂಗಳ-ಹಾಡು, ಮಂಗಳಕರ ಹಾಡು, ಮಂಗಳಕರಹಾಡು, ಮಂಗಳಹಾಡು
अन्य भाषाओं में अनुवाद :