सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
उदाहरण : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
पर्यायवाची : ಅಡಗಿಸು, ಗುಪ್ತವಾಗಿಡು, ತೆರೆ, ಮುಚ್ಚು, ಮುಸುಕು
अन्य भाषाओं में अनुवाद :हिन्दी English
ढकने या छिपाने की क्रिया।
The act of concealing the existence of something by obstructing the view of it.
अर्थ : ಕಣ್ಣು ತಪ್ಪಿಸು ಅಥವಾ ಇನ್ನೊಬ್ಬರ ದೃಷ್ಟಿಯಿಂದ ತಪ್ಪಿಸುವುದು
उदाहरण : ನಾನು ರಾಣಿಯ ಪುಸ್ತಕವನ್ನು ಬಚ್ಚಿಟ್ಟೆ.
पर्यायवाची : ಅಡಗಿಸು, ಅವಿಸಿಡು, ಅವಿಸು, ಗುಪ್ತವಾಗಿಡು, ಬಚ್ಚಿಡು, ಮುಚ್ಚು
आँख से ओझल करना या दूसरों की दृष्टि से बचाना।
Prevent from being seen or discovered.
इंस्टॉल करें